Karnataka News

*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚುತ್ತಿದೆ. ಇಂದು ದಕ್ಷಿಣ ಒಳನಾಅಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮಂಡ್ಯ, ಕೋಲಾರ, ತುಮಕೂರು, ಶಿವಮೊಗ್ಗ, ರಾಮನಗರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, , ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.


Related Articles

Back to top button