*ಸರ್ಕಾರದ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಲಿಂಗಾಯತ ಮಠಗಳೇ ಪ್ರೇರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಲಿಂಗಾಯತ ಮಠಗಳೇ ಪ್ರೇರಣೆಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಾರಂಜಿ ಮಠದ ಪೀಠಾಧಿಪತಿಗಳಾದ ಶ್ರೀ ಗುರುಸಿದ್ಧ ಸ್ವಾಮಿಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅನುಭಾವ ಕಾರಂಜಿ ಪುಸ್ತಕ ಬಿಡುಗಡೆ ಗೊಳಿಸಿ ಮಾತನಾಡಿದ ಸಚಿವರು, ವೀರಶೈವ ಲಿಂಗಾಯತ ಮಠಗಳು ಯಾವುದೇ ಸರ್ಕಾರಗಳಿಗೆ ಪರ್ಯಾಯವಾಗಿ ಎನ್ನುವಂತೆ ಕೆಲಸ ಮಾಡುತ್ತಿವೆ ಎಂದರು.Home add -Advt ಸರ್ಕಾರದ ಪ್ರಮುಖ ಯೋಜನೆಯಾದ, 52 ಸಾವಿರ ಕೋಟಿ ರೂಪಾಯಿ ಗೃಹಲಕ್ಷ್ಮೀ … Continue reading *ಸರ್ಕಾರದ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಲಿಂಗಾಯತ ಮಠಗಳೇ ಪ್ರೇರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*