*ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ೭ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು … Continue reading *ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*