*ನ.7 ರಂದು ಬೆಳಗಾವಿ ಬಂದ್ ಕರೆ ನೀಡಿದ ಕರವೇ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನ.7ರ ಮೊದಲು ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದಿದ್ದರೆ ಬೆಳಗಾವಿ ಬಂದ್ ಮಾಡಲಾಗುವುದು ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ ಎಚ್ಚರಿಕೆ ನೀಡಿದರು. ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಲು ನಡೆಸುತ್ತಿರುವ ಹೋರಾಟ ಏಳು ದಿನಗಳ ಕಾಲ ನಡೆದರೂ ಸರಕಾರ ಅವರ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ದೂರಿದರು. ರಾಜ್ಯ ಸರಕಾರ ಕಬ್ಬಿಗೆ ಬೆಂಬಲ‌ ಬೆಲೆ ಕೊಡಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ‌. … Continue reading *ನ.7 ರಂದು ಬೆಳಗಾವಿ ಬಂದ್ ಕರೆ ನೀಡಿದ ಕರವೇ*