*ನಕಲಿ ಔಷಧ ವಿರುದ್ಧ ಬೆಳಗಾವಿಯಲ್ಲಿ ಕರವೇ ಆಕ್ರೋಶ*

ಫಾರ್ಮಾ ಮುಂದೆ ಕರವೇ ಕಾರ್ಯಕರ್ತರ ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಾದ್ಯಂತ ನಕಲಿ ಔಷಧಗಳ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ, ಬೆಳಗಾವಿಯಲ್ಲೂ ನಕಲಿ ಔಷಧ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಫಾರ್ಮಾ ಕಚೇರಿ ಮುಂದೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ನಕಲಿ ಔಷಧಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು … Continue reading *ನಕಲಿ ಔಷಧ ವಿರುದ್ಧ ಬೆಳಗಾವಿಯಲ್ಲಿ ಕರವೇ ಆಕ್ರೋಶ*