*ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ*: *ಅನುಮತಿ ರದ್ದತಿಗೆ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮತ್ತೆ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 24ರಂದು ನಿಗದಿಯಾಗಿರುವ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಕರವೇ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಈಗಾಗಲೇ ಅನುಮತಿ ನೀಡಿದ್ದರೆ ತಕ್ಷಣ ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ. ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಪದಾಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. 2025ರ … Continue reading *ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ*: *ಅನುಮತಿ ರದ್ದತಿಗೆ ಆಗ್ರಹ*
Copy and paste this URL into your WordPress site to embed
Copy and paste this code into your site to embed