*ಕರವೇ ಪ್ರವೀಣ ಶೆಟ್ಟಿ ಬಣದಿಂದಲೂ ಮಂಗಳವಾರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಮತ್ತು ಪೋಕ್ಸೋ ಕೇಸ್ ಹಾಕಿರುವ ಕ್ರಮ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದಲೂ ಮಂಗಳವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಲಿದೆ. ಕರವೇ ಜಿಲ್ಲಾಧ್ಯಕ್ಷ ಆರ್.ಅಭಿಲಾಶ್ ಈ ವಿಷಯ ತಿಳಿಸಿದ್ದಾರೆ. ಪ್ರವೀಣ ಶೆಟ್ಟಿ ಬೆಳಗಾವಿಗೆ ಆಗಮಿಸಲಿದ್ದು ಅವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಸುಳ್ಳು ಪೋಕ್ಸೋ ಕೇಸ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಅವರು ಹೇಳಿದ್ದಾರೆ. … Continue reading *ಕರವೇ ಪ್ರವೀಣ ಶೆಟ್ಟಿ ಬಣದಿಂದಲೂ ಮಂಗಳವಾರ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed