*ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟಿಸಿದ ಕರವೇ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಳಗಾವಿ ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಒತ್ತಾಯಪೂರ್ವಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಅದನ್ನು ಖಂಡಿಸಿ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿದರು.  ಹಿಂದಿಯನ್ನು ರಾಷ್ಟ್ರವ್ಯಾಪ್ತಿ ಪಸರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದನ್ನು ಕೈ ಬಿಡಬೇಕು ಕೂಡಲೇ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ಒತ್ತಾಯಿಸಿದರು. … Continue reading *ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟಿಸಿದ ಕರವೇ*