*ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡದಂತೆ ಕರವೇ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರ ವರ್ಗಾವಣೆ ತಡೆಹಿಡಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪ್ರತಿಭಟಿಸಿದರು. ಸೋಮವಾರ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಾವುದೇ ಕಾರಣಕ್ಕೂ ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಕಳೆದ ಎರಡ್ಮೂರು ದಿನಗಳ … Continue reading *ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡದಂತೆ ಕರವೇ ಪ್ರತಿಭಟನೆ*