* ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿ ಆರಂಭಿಸಿಲು ಆಗ್ರಹಿಸಿದ ಕರವೇ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ವತಿಯಿಂದ ವಿನೂತನ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದಿಂದ ಪ್ರತಿಭಟನೆ ಆರಂಭಿಸಲಾಯಿತು. ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.  ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಗುರುವಾರ ಇಂಜಿನಿಯರ್ ಪದವಿ ಪಡೆದು ಆಟೋ ಓಡಿಸುತ್ತಿರುವ ಪದವಿಧರನೊಂದಿಗೆ ಇಂಜಿನಿಯರ್ ಸಮೋಸಾಗಳನ್ನು ಮಾರಾಟ ಮಾಡುವುದರ ಮೂಲಕ ವಿನೂತನ ಪ್ರತಿಭಟನೆ … Continue reading * ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿ ಆರಂಭಿಸಿಲು ಆಗ್ರಹಿಸಿದ ಕರವೇ*