*ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ,- ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಯೋಜನೆ ರದ್ದುಗೊಳಿಸುವಂತೆ ಕರವೇ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ,- ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಯೋಜನೆ ರದ್ದು ಮಾಡುವಂತೆ ಕೋರಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಜಿಲ್ಲಾ ಕರವೇ ಅಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಮಾಡಿದರು. ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ.ಹದಿನೈದು ತಾಲ್ಲೂಕು ಹದಿನೆಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ವಿಶಾಲ ಜಿಲ್ಲೆಯಾಗಿದೆ. ಬೆಳಗಾವಿ ಮಹಾನಗರಕ್ಕೆ ಮತ್ತು ಹಲವಾರು ತಾಲ್ಲೂಕುಗಳ ನೂರಾರು ಗ್ರಾಮಗಳಿಗೆ ಹಿಡಕಲ್ … Continue reading *ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ,- ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಯೋಜನೆ ರದ್ದುಗೊಳಿಸುವಂತೆ ಕರವೇ ಒತ್ತಾಯ*