*ಎಂಇಎಸ್ ಆಯೋಜಿಸಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾಗೆ ಅನುಮತಿ ನೀಡದಂತೆ ಕರವೇ ಒತ್ತಾಯ*

ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರಿಗೆ ಮನವಿ ಪ್ರಗತಿವಾಹಿನಿ ಸುದ್ದಿ: ಜೂನ್ 22 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಆಯೋಜಿಸಲಾಗಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.Home add -Advt ಕನ್ನಡ ನಾಡು, ನುಡಿ ಹಾಗೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಕಾನೂನು … Continue reading *ಎಂಇಎಸ್ ಆಯೋಜಿಸಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾಗೆ ಅನುಮತಿ ನೀಡದಂತೆ ಕರವೇ ಒತ್ತಾಯ*