*ಮತ್ತೆ ಜೈಲು ಸೇರಿದ ಕರವೇ ಅಧ್ಯಕ್ಷ ನಾರಾಯಣಗೌಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಿಗ್ಗೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮಧ್ಯಾಹ್ನ ಮತ್ತೆ ಜೈಲು ಸೇರಿದ್ದಾರೆ. 2017ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯನಗೌಡ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಣಗೌಡ ಮತ್ತೆ ಜೈಲು ಸೇರಿದ್ದಾರೆ.Home add -Advt ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ … Continue reading *ಮತ್ತೆ ಜೈಲು ಸೇರಿದ ಕರವೇ ಅಧ್ಯಕ್ಷ ನಾರಾಯಣಗೌಡ*