*ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ಭುಗಿಲೆದ್ದ ಕರವೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬಾಗಲಕೋಟೆ-ಬೇಳಗಾವಿ ಹೆದ್ದಾರಿ ತಡೆ ನಡೆಸಿದ ಕರವೇ ಕಾರ್ಯಕರ್ತರು, ಎಂಇಎಸ್ ಪುಂಡರ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರಸ್ತೆಯಲ್ಲಿಯೇ ಕುಳಿತು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಇದೇ ವೇಳೆ ಹಲ್ಲೆಗೊಳಗಾದ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿರುವ ಕ್ರಮವನ್ನು ಖಂಡಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು … Continue reading *ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ಭುಗಿಲೆದ್ದ ಕರವೆ ಪ್ರತಿಭಟನೆ*