*ತೀವ್ರಗೊಂಡ ಕಾವೇರಿ ಹೋರಾಟ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಧನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದರು.Home add -Advt ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದ … Continue reading *ತೀವ್ರಗೊಂಡ ಕಾವೇರಿ ಹೋರಾಟ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ*