*ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಕರವೇ ಕಹಳೆ; ಇಂಗ್ಲೀಷ್ ನಾಮಫಲಕಗಳನ್ನು ಧ್ವಂಸಗೊಳಿಸಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕನ್ನಡ ನಾಮಫಲಕಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಹಳೆ ಮೊಳಗಿಸಿದ್ದು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ಜನಜಾಗೃತಿ ನಿಟ್ಟಿನಲ್ಲಿ ಹೋರಾಟ ಆರಂಭಿಸಿದೆ. ರಾಜಧಾನಿ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ರ್ಯಾಲಿ ನಡೆಸಿರುವ ಕರವೇ ಕಾರ್ಯಕರ್ತರು ಇಂಗ್ಲೀಷ್ ನಾಮಫಲಕಗಳನ್ನು ಧ್ವಂಸಗೊಳಿಸಿ, ಜಾಹೀರಾತು ಫಲಕಗಳನ್ನು ಕಿತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಸಾದಹಳ್ಳಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ಕರವೇ ನಾರಾಯಣಗೌಡ ನೇತೃತ್ವದ … Continue reading *ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಕರವೇ ಕಹಳೆ; ಇಂಗ್ಲೀಷ್ ನಾಮಫಲಕಗಳನ್ನು ಧ್ವಂಸಗೊಳಿಸಿ ಆಕ್ರೋಶ*