*ಹೀಟ್ ವೇವ್ ಹಿನ್ನೆಲೆ ಉಷ್ಣಾಘಾತ ಭೀತಿ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ತಾಪಮಾನ ಹೆಚ್ಚಳವಾಗಲಿದ್ದು, ಉಷ್ಣ ಅಲೆ ಆರಂಭವಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಹಿನ್ನೆಲೆಯಲ್ಲಿ ಅಲರ್ಟ್ ಘೋ(ಷಿಸಲಾಗಿದೆ.Home add -Advt ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ … Continue reading *ಹೀಟ್ ವೇವ್ ಹಿನ್ನೆಲೆ ಉಷ್ಣಾಘಾತ ಭೀತಿ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*