*ಉಷ್ಣಗಾಳಿ ಎಚ್ಚರಿಕೆ: ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಅದರಲ್ಲಿಯೂ ಕರ್ವಾವಳಿ ಜಿಲ್ಲೆಗಳಲ್ಲಿ ಉಷ್ಣ ಗಾಳಿ ಬೀಸುತ್ತಿದ್ದು, ವಿಪತ್ತು ನಿರ್ವಹಣಾ ಪ್ರಾಧಿಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನದ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಗಾಳಿ ಅಥವಾ ಉಷ್ಣಗಾಳಿ ಆರಂಭವಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ದಕ್ಷಿಣ ಕನ್ನಡದಲ್ಲಿ ನಿನ್ನೆಯಿಂದ ಬಿಸಿ ಗಾಳಿ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗರಿಷ್ಠ ತಾಪಮಾನದ ಜೊತೆಗೆ ಬಿಸಿ ಗಾಳಿ ಬೀಸುವ … Continue reading *ಉಷ್ಣಗಾಳಿ ಎಚ್ಚರಿಕೆ: ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ*