*ಮಹಾಮಳೆ ದುರಂತ: ಕರೆಂಟ್ ಶಾಕ್ ಗೆ ಇಬ್ಬರು ಆಟೋ ಚಾಲಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ದುರಂತಗಳು ಸಂಭವಿಸುತ್ತಿದ್ದು, ನಿನ್ನೆ ದಕ್ಷಿಣ ಕನ್ನಡದಲ್ಲಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಮಹಾಮಳೆಗೆ ಮಂಗಳೂರಿನಲ್ಲಿ ಇಬ್ಬರು ಆಟೋ ಚಾಲಕರು ಬಲಿಯಾಗಿದ್ದಾರೆ.Home add -Advt ಕರೆಂಟ್ ಶಾಕ್ ಹೊಡೆದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಪಾಂಡೇಶ್ವರದ ರೊಸಾರಿಯೋ ಶಾಲೆಯ ಬಳಿ ನಡೆದಿದೆ. ರಾಜು ಹಾಗೂ ದೇವರಾಜು ಮೃತ ಆಟೋ ಚಾಲಕರು. ಬಿರುಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ … Continue reading *ಮಹಾಮಳೆ ದುರಂತ: ಕರೆಂಟ್ ಶಾಕ್ ಗೆ ಇಬ್ಬರು ಆಟೋ ಚಾಲಕರು ಸ್ಥಳದಲ್ಲೇ ದುರ್ಮರಣ*