*ಬಿಸಿ ಗಾಳಿ ಎಚ್ಚರಿಕೆ: ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಆರಂಭಕ್ಕು ಮುನ್ನವೇ ಈಬಾರಿ ಬಿಸಿಲ ಝಳ ಹೆಚ್ಚಾಗಿದ್ದು, ರಾಜ್ಯದ ಹಲವು ಜಿಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಧಿಕಾರ ಸೂಚನೆ ನೀಡಿದ್ದು, ಕರಾವಳಿಯಲ್ಲಿ ಇಂದು ಹಾಗೂ ನಾಳೆ ಫೆ.27ರಂದು ಬಿಸಿಗಾಳಿ ಬೀಸಲಿದೆ. ಸಾವರ್ಜನಿಕರು ಮುಂಜಾಗೃತೆವಹಿಸಬೇಕು ಎಂದು ಸೂಚಿಸಿದೆ.Home add -Advt ಇದೇ ವೇಳೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ … Continue reading *ಬಿಸಿ ಗಾಳಿ ಎಚ್ಚರಿಕೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed