*ಮನೆಗೆ ನುಗ್ಗಿ ಉದ್ಯಮಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*
ಪತ್ನಿ ಸ್ಥಿತಿ ಗಂಭೀರ ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದಲ್ಲಿ ನಡೆದಿದೆ.Home add -Advt ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ್ (52) ಕೊಲೆಯಾಗಿರುವ ದುರ್ದೈವಿ. ಪುಣೆಯಿಂದ ಕೆಲ ದಿನಗಳ ಹಿಂದೆ ಕಾರವಾರದ ತಮ್ಮ ಊರಿಗೆ ವಿನಾಯಕ ದಂಪತಿ ಬಂದಿದ್ದರು. ಇಂದು ಪುಣೆಗೆ ವಾಪಾಸ್ ತೆರಳುವವರಿದ್ದರು. ಆದರೆ ಅಷ್ಟರಲ್ಲಿ ದುಷ್ಕರ್ಮಿಗಳು ಮನೆಯಲ್ಲಿಯೇ ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ … Continue reading *ಮನೆಗೆ ನುಗ್ಗಿ ಉದ್ಯಮಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed