Politics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಜೆಡಿಎಸ್ ಶಾಸಕಿ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯಲ್ಲಿ ದೇವದುರ್ಗದ ಶಾಸಕಿ ಜೆಡಿಎಸ್ ನ ಕರೆಮ್ಮ ನಾಯಕ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಜೆಡಿಎಸ್ ಶಾಸಕಿಯ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.


Home add -Advt

Related Articles

Back to top button