
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಕಾರ್ಗಿಲ್ ವಿಜಯೋತ್ಸವ ನಿಮಿತ್ತ ಆಯೋಜಿಸಿದ್ದ ಬೈಕ್ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು.
ಕಾರ್ಗಿಲ್ ವಿಜಯೋತ್ಸವ ದಿವಸ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ