*ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ದೇಶ ಕಾಯಲು ಅತಿಹೆಚ್ಚು ಯೋಧರನ್ನು ನೀಡುತ್ತಿರುವ ಜಿಲ್ಲೆ ಬೆಳಗಾವಿ ಪ್ರಗತಿವಾಹಿನಿ ಸುದ್ದಿ: ಎಲ್ಲಾ ಸೇವೆಗಳಿಗೂ ಶ್ರೇಷ್ಠ ಸೇವೆ ಎಂದರೆ ಅದು ದೇಶ ಸೇವೆ. ದೇಶದ ಗಡಿಯಲ್ಲಿ ನಿಂತು ಮಳೆ, ಚಳಿ ಎನ್ನದೇ ಎದುರಾಳಿ ವಿರುದ್ಧ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ … Continue reading *ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*