*ಯಾವುದೇ ಕಾರಣಕ್ಕೂ ಮಕ್ಕಳು ಶಾಲೆ ಬಿಡಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಕರಿಕಟ್ಟಿಯಲ್ಲಿ 2 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ಪ್ರಗತಿವಾಹಿನಿ ಸುದ್ದಿ: ಕರಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 30.16 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 2 ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುತ್ತಿಲ್ಲ. ಹಾಗಾಗಿ ನಾನು ಶಾಸಕಿಯಾದ ನಂತರ ಶೈಕ್ಷಣಿಕ ಮೂಲ ಸೌಕರ್ಯ ಸೃಷ್ಟಿಗೆ … Continue reading *ಯಾವುದೇ ಕಾರಣಕ್ಕೂ ಮಕ್ಕಳು ಶಾಲೆ ಬಿಡಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*