*ಮಾಜಿ ಎಂಎಲ್ ಸಿ, ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಎಂಎಲ್ ಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.Home add -Advt ಕರಿಯಣ್ಣ ಸಂಗಟಿ ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ … Continue reading *ಮಾಜಿ ಎಂಎಲ್ ಸಿ, ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ಇನ್ನಿಲ್ಲ*