Karnataka NewsLatest

*ಬಿಯರ್ ನಲ್ಲಿ ಡ್ರಗ್ಸ್ ಬೆರೆಸಿ ಕೊಟ್ಟು ಯುವತಿ ಮೇಲೆ ಅತ್ಯಾಚಾರ: ಕಾಮುಕರು ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕಾರ್ಯಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.

ಆರೋಪಿಗಳಾದ ಅಲ್ತಾಫ್ ಹಾಗೂ ಸವೇರ ರಿಚರ್ಡ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Home add -Advt

ಆಗಸ್ಟ್ 23ರಂದು ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಬೀಯರ್ ನಲ್ಲಿ ಡ್ರಗ್ಸ್ ಬೆರೆಸಿಕೊಟ್ಟು ಅತ್ಯಾಚಾರವೆಸಗಿದ್ದರು. ಕೃತ್ಯದ ಬಳಿಕ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button