*ಬಿಯರ್ ನಲ್ಲಿ ಡ್ರಗ್ಸ್ ಬೆರೆಸಿ ಕೊಟ್ಟು ಯುವತಿ ಮೇಲೆ ಅತ್ಯಾಚಾರ: ಕಾಮುಕರು ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕಾರ್ಯಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ಸವೇರ ರಿಚರ್ಡ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಆಗಸ್ಟ್ 23ರಂದು ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಬೀಯರ್ ನಲ್ಲಿ ಡ್ರಗ್ಸ್ ಬೆರೆಸಿಕೊಟ್ಟು ಅತ್ಯಾಚಾರವೆಸಗಿದ್ದರು. ಕೃತ್ಯದ ಬಳಿಕ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. … Continue reading *ಬಿಯರ್ ನಲ್ಲಿ ಡ್ರಗ್ಸ್ ಬೆರೆಸಿ ಕೊಟ್ಟು ಯುವತಿ ಮೇಲೆ ಅತ್ಯಾಚಾರ: ಕಾಮುಕರು ಪೊಲೀಸ್ ಕಸ್ಟಡಿಗೆ*