*ಯುವತಿ ಮೇಲೆ ಅತ್ಯಾಚಾರ: ಮಾದಕ ವಸ್ತು ನೀಡಿ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ಮಾದಕ ವಸ್ತುವಿನ ಅಮಲಿನಲ್ಲಿ ಕಾಮುಕನೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ. ಈ ಪ್ರಕರಣ ಸಂಬಂಧ ಹಿಂದೂ ಪರ ಸಂಘಟನೆಗಳು ಇದು ಅತ್ಯಾಚಾರ ಮಾತ್ರವಲ್ಲ, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಇತರ ಆರೋಪಿಗಳನ್ನು ಬಂಧಿಸಿಬೇಕು ಎಂದು ಆಗ್ರಹಿಸಿದೆ. ಯುವತಿಗೆ ಆರೋಪಿ ಅಲ್ತಾಫ್ ಇನ್ ಸ್ಟಾ ಗ್ರಾಂ ಮೂಲಕ ಪರಿಚಯನಾಗಿದ್ದು, … Continue reading *ಯುವತಿ ಮೇಲೆ ಅತ್ಯಾಚಾರ: ಮಾದಕ ವಸ್ತು ನೀಡಿ ಕೃತ್ಯ*