*ಸಾಮಾಜಿಕ ಬದ್ಧತೆಯಿಂದ ನಮ್ಮ ಸರಕಾರದ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಬದುಕು ಸುಧಾರಣೆ ಪ್ರಗತಿವಾಹಿನಿ ಸುದ್ದಿ: ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ … Continue reading *ಸಾಮಾಜಿಕ ಬದ್ಧತೆಯಿಂದ ನಮ್ಮ ಸರಕಾರದ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*