*ಕಾರ್ಕಳ ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ … Continue reading *ಕಾರ್ಕಳ ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*