*ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ; ಸಿಎಂ ಘೋಷಣೆ*

· ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್Home add -Advt ಪ್ರಗತಿವಾಹಿನಿ ಸುದ್ದಿ; ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ … Continue reading *ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ; ಸಿಎಂ ಘೋಷಣೆ*