*ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ, ಮಕ್ಕಳ ಉದ್ದೇಶಿತ ಯೋಜನೆಗಳಿಗೆ 51,229 ಕೋಟಿ ರೂ.ಮೀಸಲು*
ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,000 ಕೋಟಿ ಅನುದಾನ ಘೋಷಿಸಿದರು. ಈಗಾಲೇ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ ಹಾಗೂ ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು. Brand Bangaluru … Continue reading *ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ, ಮಕ್ಕಳ ಉದ್ದೇಶಿತ ಯೋಜನೆಗಳಿಗೆ 51,229 ಕೋಟಿ ರೂ.ಮೀಸಲು*
Copy and paste this URL into your WordPress site to embed
Copy and paste this code into your site to embed