*ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ; ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರೂ ಯೋಜನೆ ವ್ಯಾಪ್ತಿಗೆ*
ಪ್ರಗತಿವಾಹಿನಿ ಸುದ್ದಿ ಬೆಂಗಳೂರು: ʻನನ್ನವ್ವ ಬದುಕಿದ್ದು ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;ಮೇಲೊಂದು ಸೂರು, ಅನ್ನ, ರೊಟ್ಟಿ, ಹಚ್ಚಡಕ್ಕೆ;ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ’ ಎಂಬ ಪಿ. ಲಂಕೇಶ್ ಅವರ ಕವನ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದರೂ, ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ ಎರಡು ಸಾವಿರ ರೂ.ಗಳ ನೆರವನ್ನು ನೇರ … Continue reading *ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ; ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರೂ ಯೋಜನೆ ವ್ಯಾಪ್ತಿಗೆ*
Copy and paste this URL into your WordPress site to embed
Copy and paste this code into your site to embed