*ಭಾರಿ ಮಳೆ ಮುನ್ಸೂಚನೆ;14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, … Continue reading *ಭಾರಿ ಮಳೆ ಮುನ್ಸೂಚನೆ;14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*