*ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಇಂದಿನಿಂದ ಮೇ 11-ವರೆಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 10 ಹಾಗೂ 11ರಂದು ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12 ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continue reading *ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*