*ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಬೆಂಗಳೂರಿನಲ್ಲಿ ಮುಂಜಾನೆಯಿಂದ ಜಿಟಿಜಿಟಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಮೈಕೊರೆವ ಚಳಿ ಜೊತೆಗೆ ದಟ್ಟವಾದ ಮೋಡಕವಿದ ವಾತಾವರಣ, ಜಿಟಿ ಜಿಟಿ ಮಳೆಯಾಗುತ್ತಿದ್ದು, ಬೆಂಗಳೂರು ಸಂಪೂರ್ಣ ಕೂಲ್ ಕೂಲ್ ಆಗಿದೆ. ಇದರ ಜೊತೆಗೆ ಗಾಳಿಯ ಗುಣಮಟ್ಟ ತೀವ್ರವಗಿ ಕುಸಿದಿದ್ದು, ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ … Continue reading *ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಬೆಂಗಳೂರಿನಲ್ಲಿ ಮುಂಜಾನೆಯಿಂದ ಜಿಟಿಜಿಟಿ ಮಳೆ*