*ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಾಜ್ಯದ ಪಾಲಿಗೆ ಇಂದು ಐತಿಹಾಸಿಕ ದಿನ. ದೇವರು ನಮಗೆ ಎರಡು ಆಯ್ಕೆ ಮಾತ್ರ ನೀಡಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ಅದೇ ರೀತಿ ದೇವರಾಜ ಅರಸು ಅವರು 50 ವರ್ಷಗಳ ಹಿಂದೆ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂಬ ಹೆಸರನ್ನು ಕೊಟ್ಟಿದ್ದಾರೆ. ಅವರನ್ನು ಸ್ಮರಿಸಿ ಇಂದು ಈ ಕಾರ್ಯಕ್ರಮ ಆಚರಣೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ ಮಾಡಿದ ಡಿಸಿಎಂ, ಅಮ್ಮ ಕೊಟ್ಟಿರುವುದು … Continue reading *ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ*

Pragati Vahini

Copy and paste this URL into your WordPress site to embed

Copy and paste this code into your site to embed