*ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ, ಇಂಧನ ದಕ್ಷತೆ ನೀತಿ’ ಗುರಿ ಸಾಧಿಸಿದ ಕರ್ನಾಟಕ*

ಪ್ರಗತಿವಾಹಿನಿ ಸುದ್ದಿ: ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27’ ಅನುಷ್ಠಾನದ ಗುರಿ ಸಾಧಿಸುವ ಮೂಲಕ ಕರ್ನಾಟಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್), ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಹಾಗೂ ವರ್ಲ್ಡ್ ರಿಸೋರ್ಸ್ ಇನ್ಸ್ಟಿಟ್ಯೂಟ್ (ಡಬ್ಲ್ಯೂಆರ್‌ಐ) ಇಂಡಿಯಾ ಸಹಯೋಗದಲ್ಲಿ ಪಾಲುದಾರ ಸಂಸ್ಥೆಗಳಿಗಾಗಿ ಮಂಗಳವಾರ ಆಯೋಜಿಸಿದ್ದ “ಇಂಧನ ಸಂರಕ್ಷಣೆ ಹಾಗೂ ಇಂಧನ ದಕ್ಷತೆ ನೀತಿ-2022-27” ಅನುಷ್ಠಾನ ಕುರಿತ ಎರಡನೇ ಕಾರ್ಯಾಗಾರವನ್ನು ಉದ್ಘಾಟಿಸಿ ಮತನಾಡಿದ ಕ್ರೆಡಲ್ ವ್ಯವಸ್ಥಾಪಕ … Continue reading *ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ, ಇಂಧನ ದಕ್ಷತೆ ನೀತಿ’ ಗುರಿ ಸಾಧಿಸಿದ ಕರ್ನಾಟಕ*