*ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ-2026 ಜಾರಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA), 2026 ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ, ಈಗ ಸರ್ಕಾರದ ಮೊದಲ ಆದ್ಯತೆ ಕಾಯ್ದೆಯಡಿ ಅನ್ವಯವಾಗುವ ಕಾರ್ಯವಿಧಾನ, ಸಕ್ಷಮ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿವರಗಳನ್ನು ಸ್ಪಷ್ಟವಾಗಿ ಪ್ರಕಟಿಸುವುದು ಮತ್ತು ಅಸ್ತಿತ್ವದಲ್ಲಿರುವ ಅಪಾರ್ಟ್ಮೆಂಟ್ ಸಂಘಗಳು ಸರಳ ಹಾಗೂ ಕಾಲಮಿತಿಯ ಪ್ರಕ್ರಿಯೆಯ ಮೂಲಕ KAOMA ವ್ಯಾಪ್ತಿಗೆ ವರ್ಗಾವಣೆಯಾಗಲು ವ್ಯವಸ್ಥೆ ಕಲ್ಪಿಸುವುದು ಆಗಬೇಕು ಎಂದು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ (BAF) ಒತ್ತಾಯಿಸಿದೆ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಿಯಮಾವಳಿ ಮತ್ತು ಕಾರ್ಯೋಚಿತ … Continue reading *ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ-2026 ಜಾರಿ*
Copy and paste this URL into your WordPress site to embed
Copy and paste this code into your site to embed