*ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ*: *ಫ್ರೀಡಂ ಪಾರ್ಕ್ ಬಿಟ್ಟು ಕದಲದಿರಲು ಪಟ್ಟು*

ಪ್ರಗತಿವಾಹಿನಿ ಸುದ್ದಿ: ಮಾಸಿಕ ₹15,000 ಗೌರವಧನ ಹಾಗೂ ನಿವೃತ್ತಿ ವೇಳೆ ₹5 ಲಕ್ಷ ಇಡಿಗಂಟು ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸುತ್ತಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗಿದೆ. ಜಾಗದ ಕೊರತೆಯಿಂದಾಗಿ ಫ್ರೀಡಂ … Continue reading *ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ*: *ಫ್ರೀಡಂ ಪಾರ್ಕ್ ಬಿಟ್ಟು ಕದಲದಿರಲು ಪಟ್ಟು*