*ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಸೂತ್ರ*: *ಪ್ರೋತ್ಸಾಹ ಧನ ದುಪ್ಪಟ್ಟಾಗುತ್ತಾ?*

ಪ್ರಗತಿವಾಹಿನಿ ಸುದ್ದಿ:  ಆಶಾ ಕಾರ್ಯಕರ್ತೆಯರ ಹೋರಾಟ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರೋಗ್ಯ ಸಚಿವರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. ಸಚಿವರ ಮಾತಿಗೆ ಆಶಾ ಕಾರ್ಯಕರ್ತೆಯರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಂದೆಡೆ, ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರ ಹೊಸ ಪರಿಹಾರ ಸೂತ್ರ ಸಿದ್ಧಪಡಿಸುತ್ತಿದೆ. “ಆಶಾ ಕಾರ್ಯಕರ್ತೆಯರು ಇದ್ದರೂ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ” ಎಂಬ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಹೇಳಿಕೆಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ತೀವ್ರ … Continue reading *ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಸೂತ್ರ*: *ಪ್ರೋತ್ಸಾಹ ಧನ ದುಪ್ಪಟ್ಟಾಗುತ್ತಾ?*