*ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ‘ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ’ಕ್ಕಾಗಿ ಕರ್ನಾಟಕವು 2026ನೇ ಸಾಲಿನ ಪ್ರಶಸ್ತಿಯನ್ನು ತನ್ನದಾಗಿಸಿಕೊಡಿದೆ. ರಾಜ್ಯದಲ್ಲಿ 9 ಗಿಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನದ ಹಂತದಲ್ಲಿದ್ದು, ವರ್ಷದಿಂದ ವರ್ಷಕ್ಕೆ ಪವನ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡುತ್ತಿರುವ ಕರ್ನಾಟಕಕ್ಕೆ ಈ ಪ್ರಶಸ್ತಿ ಲಭಿಸಿದೆ. ಇಂಡಿಯನ್ ವಿಂಡ್ ಟರ್ಬೈನ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಆಯೋಜಿಸಿರುವ ವಿಂಡರ್ಜಿ ಇಂಡಿಯಾ 2026ರ 8ನೇ ಆವೃತ್ತಿಯಲ್ಲಿ ಕೇಂದ್ರದ ನವ ಮತ್ತು ನವೀಕರಿಸಬಹುದಾದ … Continue reading *ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed