*ನಾಳೆ ಕರ್ನಾಟಕ ಬಂದ್; ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರ್ಯಾಲಿ, ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೆ ಬರಲಿದೆ. ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರ್ಯಾಲಿಗೆ ಅವಕಶವಿಲ್ಲ. … Continue reading *ನಾಳೆ ಕರ್ನಾಟಕ ಬಂದ್; ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ*