*MES ವಿರುದ್ಧ ಸಿಡಿದೆದ್ದ ಕನ್ನಡಿಗರು: ಮಾ.7ರಂದು ಬೆಳಗಾವಿ ಚಲೋ; ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್ ತಿಂಗಲಿನಲ್ಲಿ ಸಾಲು ಸಾಲು ಹೋರಾಟಕ್ಕೆ ಸಜ್ಜಾಗಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೃಹತ್ ಪ್ರತಿಭಟನೆಗಳಿಗೆ ದಿನಾಂಕ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 3ರಿಂದ ಮಾರ್ಚ್ 22ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಮಾರ್ಚ್ 3ರಂದು ರಾಜಭವನ ಮುತ್ತಿಗೆ ಹಾಕಲಾಗುವುದು. ಕನ್ನಡಿಗ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಮಾರ್ಚ್ 7ರಂದು ಬೆಳಗಾವಿ … Continue reading *MES ವಿರುದ್ಧ ಸಿಡಿದೆದ್ದ ಕನ್ನಡಿಗರು: ಮಾ.7ರಂದು ಬೆಳಗಾವಿ ಚಲೋ; ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ*