*ಬೆಳಗಾವಿ ಸಂಪೂರ್ಣ ಬಂದ್ ಮಾಡಿ:* *ಕರ್ನಾಟಕ ಬಂದ್ ಗೆ ಬೆಂಬಲಿಸಿ*; *ಕನ್ನಡಪರ ಸಂಘಟನೆ ಕರೆ*
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂದರ ಹಲ್ಲೆ ಖಂಡಿಸಿ, ಎಂಇಎಸ್, ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹೋರಾಟ ರಾಜ್ಯಾದ್ಯಂತ ಆರಂಭವಾಗಿದೆ. ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ತೀವ್ರಗೊಳ್ಳುತ್ತಿದೆ.Home add -Advt ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡ ಸಂಘಟನೆಗಳು ಜಮಾವಣೆಗೊಂಡಿದ್ದು, ರಸ್ತೆ ತಡೆ ನಡೆಸಿದ್ದಾರೆ. ರಸ್ತೆಯಲ್ಲಿಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ಪುಂಡಾಟಕ್ಕೆ ಬ್ರೇಕ್ ಹಾಕಬೇಕು. ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಸಂಪೂರ್ಣ ನಿಷೇಧವಾಗಬೇಕು ಎಂದು … Continue reading *ಬೆಳಗಾವಿ ಸಂಪೂರ್ಣ ಬಂದ್ ಮಾಡಿ:* *ಕರ್ನಾಟಕ ಬಂದ್ ಗೆ ಬೆಂಬಲಿಸಿ*; *ಕನ್ನಡಪರ ಸಂಘಟನೆ ಕರೆ*
Copy and paste this URL into your WordPress site to embed
Copy and paste this code into your site to embed