*ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳಿಂದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ, ಎಂಇಎಸ್ ಪುಂಡರಿಂದ ಕನ್ನಡಿಗರ ಮೇಲಿನ ಹಲ್ಲೆ ಖಂಡಿಸಿ ಕನ್ನಡ ನಾಡುನುಡಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಆರಂಭವಾಗಿದೆ. ಬೆಳಿಗ್ಗೆ 6 ಗಂಟೆಯಿಂದಲೇ ವಿವಿಧ ಜಿಲ್ಲೆಗಳಲ್ಲಿ ಕನ್ನಡ ಪರ ಹೋರಾತಗಾರರು ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಆದರೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇದೆ. ಆಟೋ ಸಂಚಾರ ಸ್ಥಗಿತಗೊಂಡಿದೆ. ವೀಕೆಂಡ್ ಆದರೂ ಜನರ ಓಡಾಟ ವಿರಳವಾಗಿದೆ. ಹಲವೆಡೆ ಅಂಗಡಿ ಮುಂಗಟ್ಟು, … Continue reading *ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳಿಂದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ*