*ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳಿಂದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ, ಎಂಇಎಸ್ ಪುಂಡರಿಂದ ಕನ್ನಡಿಗರ ಮೇಲಿನ ಹಲ್ಲೆ ಖಂಡಿಸಿ ಕನ್ನಡ ನಾಡುನುಡಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಆರಂಭವಾಗಿದೆ. ಬೆಳಿಗ್ಗೆ 6 ಗಂಟೆಯಿಂದಲೇ ವಿವಿಧ ಜಿಲ್ಲೆಗಳಲ್ಲಿ ಕನ್ನಡ ಪರ ಹೋರಾತಗಾರರು ಪ್ರತಿಭಟನೆ ಆರಂಭಿಸಿದ್ದಾರೆ.Home add -Advt ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಆದರೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇದೆ. ಆಟೋ ಸಂಚಾರ ಸ್ಥಗಿತಗೊಂಡಿದೆ. ವೀಕೆಂಡ್ ಆದರೂ ಜನರ ಓಡಾಟ ವಿರಳವಾಗಿದೆ. ಹಲವೆಡೆ … Continue reading *ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳಿಂದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ*
Copy and paste this URL into your WordPress site to embed
Copy and paste this code into your site to embed