*ನಾಳೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಲ್ ನಾಗರಾಜ್ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಇಡೀ ರಾಜ್ಯವೇ ನಾಳೆ ಸಂಪೂರ್ಣ್ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ. ನಾಳೆ ಶುಕ್ರವಾರ ಬೆಳಿಗ್ಗೆ 6 ಗಂತೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ, ದಾ.ರಾಜ್ ಕುಮಾರ್ ಅಭಿಮಾನಿಗಳ … Continue reading *ನಾಳೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?*