*ನಾಳೆ ಅಖಂಡ ಕರ್ನಾಟಕ ಬಂದ್; ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಾಳೆ ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಸೇವೆಗಳು ಸ್ತಬ್ಧಗೊಳ್ಳಲಿವೆ.Home add -Advt ರಾಜ್ಯದ ಜೀವನದಿ ಕಾವೇರಿಗಾಗಿ ಹೋರಾಟ ಹಿನ್ನೆಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ … Continue reading *ನಾಳೆ ಅಖಂಡ ಕರ್ನಾಟಕ ಬಂದ್; ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ*